Description
ಖ್ಯಾತ ಸ್ಪರ್ಧಾತ್ಮಕ ಪರೀಕ್ಷಾಗಳ ಮಾರ್ಗದರ್ಶಕರು ಹಾಗೂ ಲೇಖಕರಾದ ರುಕ್ಮಿಣಿ ಎಂ. ವಿ ರವರು ಬರೆದಿರುವ NET ಇತಿಹಾಸ ಪ್ರಶ್ನೆ ಪತ್ರಿಕೆಗಳ ಕೈಪಿಡಿ ಭಾಷಾಂತರ ಎಂಬ ಪುಸ್ತಕವು NET, K-SET, D.ED, B.ED, CET, TET ಹಾಗೂ ಇತರೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಉಪಯುಕ್ತವಾದ ಪುಸ್ತಕವಾಗಿರುತ್ತದೆ.
* ಈ ಪುಸ್ತಕದಲ್ಲಿ ಪದವಿ ಪೂರ್ವ ಹಾಗೂ ಪದವಿ ಕಾಲೇಜು ನೇಮಕಾತಿ ಪರೀಕ್ಷೆಗಳಿಗೆ ಉಪಯುಕ್ತವಾಗಿದೆ.
*ಈ ಪುಸ್ತಕವು ಪಿ.ಯು. ಪಠ್ಯಕ್ರಮ ಆಧಾರಿತವಾಗಿ ಈ ಪುಸ್ತಕವನ್ನು ರಚಿಸಲಾಗಿದೆ.






