Sale!

ಕನ್ನಡ ಭಾಷಾ ಶಿಕ್ಷಕರ ನೇಮಕಾತಿ ಪರೀಕ್ಷಾ ಮಾರ್ಗದರ್ಶಿ – ಎ. ರಾಘವೇಂದ್ರ A Raghavendra

Original price was: ₹400.Current price is: ₹359.

  • Book Name –ಕನ್ನಡ ಭಾಷಾ ಶಿಕ್ಷಕರ ನೇಮಕಾತಿ ಪರೀಕ್ಷಾ ಮಾರ್ಗದರ್ಶಿ
  • Author  –ಎ. ರಾಘವೇಂದ್ರ A Raghavendra
  • Publisher – ಸ್ಪರ್ಧಾ ಯಶಸ್ವಿನಿ
  • Language – ಕನ್ನಡ
  • No of Pages –410
: Category:

Description

ಸ್ಪರ್ಧಾತ್ಮಕ ಪರೀಕ್ಷಾಗಳ ಮಾರ್ಗದರ್ಶಕರು ಹಾಗೂ ಶ್ರೀಯುತರು ಎ. ರಾಘವೇಂದ್ರ ರವರು ತಮ್ಮದೆ ಆದ ಶೈಲಿಯಲ್ಲಿ ರಚಿಸಿರುವ  “ಕನ್ನಡ ಭಾಷಾ ಶಿಕ್ಷಕರ ನೇಮಕಾತಿ ಪರೀಕ್ಷಾ ಮಾರ್ಗದರ್ಶಿ – 3000 ವಸ್ತುನಿಷ್ಠ ಪ್ರಶ್ನೋತ್ತರಗಳು”  ಎಂಬ ಪುಸ್ತಕವನ್ನು ಸರಳವಾದ ರೀತಿಯಲ್ಲಿ ಸ್ಪರ್ಧಾರ್ಥಿಗಳಿಗೆ ನೀಡಲಾಗಿದ್ದು ಈ ಪುಸ್ತಕವು,  KREIS, HSTR, GPSTR, KPSC KAS, PSI, ESI, PDO, FDA, SDA, PC, K SET, ಮತ್ತು ಪದವಿ ವಿದ್ಯಾರ್ಥಿಗಳಿಗೂ ಹಾಗೂ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಉಪಯುಕ್ತವಾದ ಪುಸ್ತಕವಾಗಿರುತ್ತದೆ.

* ಈ ಪುಸ್ತಕವು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS), ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲಾಗುವ ಪ್ರೌಢಶಾಲಾ (High School) ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ (Primary School) ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ  ಪಠ್ಯಕ್ರಮದ ಆಧಾರದ ಮೇಲೆ ರಚಿಸಲಾಗಿದೆ.

ಪುಸ್ತಕದ ಪ್ರಮುಖ ವೈಶಿಷ್ಟ್ಯಗಳು

  • ಈ ಪುಸ್ರತಕವು 3000 + ವಸ್ತುನಿಷ್ಠ ಪ್ರಶ್ನೋತ್ತರಗಳು ಪರೀಕ್ಷಾ ದೃಷ್ಟಿಕೋನದಿಂದ ರಚಿಸಲಾದ ಸಮಗ್ರ Multiple Choice Questions (MCQs) ಒಳಗೂಂಡಿದೆ.
  • ಸಮಗ್ರ ವಿಷಯ ಸಂಗ್ರಹ ಪ್ರಾಚೀನ, ಮಧ್ಯಕಾಲೀನ ಮತ್ತು ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆ, ಕವಿಗಳು, ಕಾವ್ಯಗಳು ಹಾಗೂ ಸಾಹಿತ್ಯ ಪ್ರಕಾರಗಳ ವಿವರಣೆ ಮಾಡಲಾಗಿದೆ.
  • ಕನ್ನಡ ವ್ಯಾಕರಣ ಮತ್ತು ಛಂದಸ್ಸು ಕನ್ನಡ ವ್ಯಾಕರಣ, ಕಾವ್ಯಮೀಮಾಂಸೆ ಮತ್ತು ಭಾಷಾ ಬೋಧನಾ ಶಾಸ್ತ್ರದ (Pedagogy) ಮೇಲಿನ ಪ್ರಮುಖ ಪ್ರಶ್ನೆಗಳು ಅಳವಡಿಕೆ ಮಾಡಲಾಗಿದೆ.
  • ಹಿಂದಿನ ಪರೀಕ್ಷಾ ಪ್ರಶ್ನೆಪತ್ರಿಕೆಗಳ ವಿಶ್ಲೇಷಣೆ ಹಿಂದಿನ ನೇಮಕಾತಿ ಪರೀಕ್ಷೆಗಳ ಮಾದರಿ ಹಾಗೂ ಸಂಭವನೀಯ ಪ್ರಶ್ನೆಗಳ ಅಳವಡಿಕೆ. ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದು ಅತ್ಯಗತ್ಯ ಕೈಪಿಡಿಯಾಗಿದೆ.

 

Additional information

Posts

Author

Publisher