Description
ಸನ್‌ಸ್ಟಾರ್ ಪಬ್ಲಿಕೇಷನ್‌ರವರಿಂದ ಮೂಡಿಬಂದಿರುವ ಕೆ.ಎ.ಎಸ್ ಸಾಮಾನ್ಯ ಅಧ್ಯಯನ -ಪತ್ರಿಕೆ 1 & 2 ಎಂಬ ಪುಸ್ತಕದ ಲೇಖಕರಾದ ಡಿ.ಎನ್ ಮಂಜುನಾಥ ಮತ್ತು ಎಸ್.ಸಿ ರಾಜೇಂದ್ರ ಅವರು ಈ ಪುಸ್ತಕವನ್ನು ಸರಳವಾದ ರೀತಿಯಲ್ಲಿ ಸ್ಪರ್ಧಾರ್ಥಿಗಳಿಗೆ ಈ ಕೃತಿಯನ್ನು ನೀಡಲಾಗಿದೆ.
* ಈ ಪುಸ್ತಕದಲ್ಲಿ ಸಾಮಾನ್ಯ ಅಧ್ಯಯನ ಪೂರ್ವಭಾವಿ ಪರೀಕ್ಷೆ ಪತ್ರಿಕೆ 1 & 2 ಪುಸ್ತಕವು KAS, KPSC GROUP C, SDA, FDA, PC, PDO, ಮತ್ತು ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಪುಸ್ತಕವಾಗಿದೆ.
* ಈ ಪುಸ್ತಕವು ಕೆ.ಎ.ಎಸ್ ಪೂರ್ವಭಾವಿ ಪರೀಕ್ಷೆಯ ಹಿಂದಿನ ವರ್ಷದ ಪ್ರಶ್ನೆಪತ್ರಿಕೆಗಳನ್ನು ಉತ್ತರ ಸಹಿತ ಬಿಡಿಸಲಾಗಿದೆ.
* ಈ ಪುಸ್ತಕವು ನೂತನ ಕೆ.ಪಿ.ಎಸ್.ಸಿ ಪಠ್ಯಕ್ರಮ ಆಧಾರಿತವಾಗಿ ಈ ಕೃತಿಯನ್ನು ಸಿದ್ಧಪಡಿಸಲಾಗಿದೆ.