Description
ಸನ್‌ಸ್ಟಾರ್ ಪಬ್ಲಿಕೇಷನ್‌ರವರಿಂದ ಮೂಡಿಬಂದಿರುವ ಕೆ.ಪಿ.ಎಸ್.ಸಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ನೇಮಕಾತಿ ಪರೀಕ್ಷಾ ಕೈಪಿಡಿ ಎಂಬ ಪುಸ್ತಕವನ್ನು ಲೇಖಕರಾದ ಶ್ರೀಯುತರು ಎಸ್.ಸಿ ರಾಜೇಂದ್ರ, ಈಶ್ವರ ಸಿಂಗ್, ಎಸ್.ಸಿ ಮಂಜುನಾಥ ಅವರು ಸರಳವಾದ ರೀತಿಯಲ್ಲಿ ಸ್ಪರ್ಧಾರ್ಥಿಗಳಿಗೆ ಈ ಪುಸ್ತಕವನ್ನು ನೀಡಲಾಗಿದ್ದು ಈ ಪುಸ್ತಕವು ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತವಾದ ಪುಸ್ತಕವಾಗಿರುತ್ತದೆ.
* ಪತ್ರಿಕೆ 1 – ಭಾರತದ ಇತಿಹಾಸ, ಸಂವಿಧಾನ, ಭೂಗೋಳ ಶಾಸ್ತ್ರ, ಮಾನಸಿಕ ಸಾಮರ್ಥ್ಯ, ಅರ್ಥಶಾಸ್ತ್ರ ಪ್ರಚಲಿತ ಘಟನೆಗಳನ್ನು ಒಳಗೊಂಡಿರುತ್ತದೆ.
* ಪತ್ರಿಕೆ 2 – ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್, ಕಂಪ್ಯೂಟರ್ ಜ್ಞಾನವನ್ನು ಒಳಗೊಂಡಿರುತ್ತದೆ.
* ಈ ಪುಸ್ತಕದಲ್ಲಿ ಹಿಂದಿನ ವರ್ಷದ ಪ್ರಶ್ನೇಪತ್ರಿಕೆಗಳನ್ನು ಉತ್ತರ ಸಹಿತ ಬಿಡಿಸಲಾಗಿದೆ.