Description
ಸ್ಪರ್ಧಾ ಉನ್ನತಿ ಪ್ರಕಾಶನ (ಸ್ಪರ್ಧಾಲೋಕದ ಹಿತೈಷಿ ಎಂಬ ಕೈ ಬರಹದೊಂದಿಗೆ ) ಮೂಡಿಬಂದಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳು - ಎಂಬ ಪುಸ್ತಕದ ಲೇಖಕರಾದ ಸಿ. ಕೇಶವ ಅವರಿಂದ ರಚಿಸಲಾಗಿದೆ.
* ಈ ಪುಸ್ತಕದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.
* ಈ ಪುಸ್ತಕದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ 580 ಕ್ಕೂ ಹೆಚ್ಚು ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಸಮಗ್ರ . ಮಾಹಿತಿಯನ್ನು ಒಳಗೊಂಡಿರುವ ಕೈಪಿಡಿಯಾಗಿದೆ. ಪ್ರಸ್ತುತ ಈ ಪುಸ್ತಕವು IAS, KAS, PDO, PSI, FDA, SDA, ಪಂಚಾಯತ್ ಗ್ರೇಡ್ 1 & 2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಪುಸ್ತಕ ಇದಾಗಿದೆ.