Description
ಸನ್‌ಸ್ಟಾರ್ ಪಬ್ಲಿಕೇಷನ್‌ರವರಿಂದ ಮೂಡಿಬಂದಿರುವ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ಮಿತ್ರ ಕನ್ನಡ ಎಂಬ ಪುಸ್ತಕದ ಲೇಖಕರಾದ ಶ್ರೀಯುತರು ಡಾ. ಅನುಪಮ ಹೆಚ್. ಎಸ್. & ಮಂಜುಳ ಬಿ.ಕೆ. ರವರು ಸರಳವಾದ ರೀತಿಯಲ್ಲಿ ಸ್ಪರ್ಧಾರ್ಥಿಗಳಿಗೆ ಈ ಪುಸ್ತಕವನ್ನು ನೀಡಲಾಗಿದ್ದು ಈ ಪುಸ್ತಕವು ದ್ವಿತೀಯ ಪಿ.ಯು ಹಾಗೂ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಒಳಗೊಂಡಿರುವ ಪುಸ್ತಕವಾಗಿದೆ.
* ಈ ಪುಸ್ತಕವು ಸಾಹಿತ್ಯ ಸಂಪದ ಪಠ್ಯ ಪುಸ್ತಕ ಮತ್ತು ಪಲ್ಲವ ಅಭ್ಯಾಸ ಪುಸ್ತಕ ಪಠ್ಯಕ್ರಮ ಆಧಾರಿತವಾಗಿ ರಚಿಸಲಾಗಿದೆ.
* ಈ ಪುಸ್ತಕವು ಹಿಂದಿನ ಪ್ರಶ್ನೆಪತ್ರಿಕೆಗಳು ಉತ್ತರ ಸಹಿತ ಒಳಗೂಂಡಿವೆ.