Description
ಸನ್‌ಸ್ಟಾರ್ ಪಬ್ಲಿಕೇಷನ್ ಅವರಿಂದ ಮೂಡಿಬಂದಿರುವ ಪರಿಸರ ಅಧ್ಯಯನ ಎಂಬ ಈ ಪುಸ್ತಕವನ್ನು ಸರಳವಾದ ರೀತಿಯಲ್ಲಿ ಸ್ಪರ್ಧಾರ್ಥಿಗಳಿಗೆ ನೀಡಲಾಗಿದ್ದು ಈ ಪುಸ್ತಕವು ನೂತನ SEP ನಿಗದಿಪಡಿಸಿರುವ ಪಠ್ಯಕ್ರಮದಂತೆ ರಾಜ್ಯದ ಎಲ್ಲಾ ವಿಶ್ವ ವಿದ್ಯಾನಿಲಯಗಳ ಪದವಿ ತರಗತಿಗಳಲ್ಲಿ ಕಡ್ಡಾಯ ಅಧ್ಯಯನ ವಿಷಯವಾಗಿದೆ ಹಾಗೂ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಪುಸ್ತಕವಾಗಿದೆ.