Description
ಸನ್‌ಸ್ಟಾರ್ ಪಬ್ಲಿಕೇಷನ್ ಅವರಿಂದ ಮೂಡಿಬಂದಿರುವ ಭಾರತ ಸಂವಿಧಾನ ಎಂಬ ಈ ಪುಸ್ತಕವನ್ನು ಸರಳವಾದ ರೀತಿಯಲ್ಲಿ ಸ್ಪರ್ಧಾರ್ಥಿಗಳಿಗೆ ನೀಡಲಾಗಿದ್ದು ಈ ಪುಸ್ತಕವು I ಮತ್ತು II ಸೆಮಿಸ್ಟರ್ ಹಾಗೂ ಎಲ್ಲಾ ಕೋರ್ಸ್‌ಗಳಿಗೆ ಅನ್ವಯಿಸುವ SEP 2024 ಪಠ್ಯಕ್ರಮಕ್ಕೆ ಅನುಗುಣವಾಗಿ ಕರ್ನಾಟಕದ ಎಲ್ಲಾ ಪದವಿ ಕಾಲೇಜು ಹಾಗೂ ವಿದ್ಯಾರ್ಥಿಗೆಳಿಗೆ ಕಡ್ಡಾಯ ಪತ್ರಿಕೆ ಹಾಗೂ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಪುಸ್ತಕವಾಗಿದೆ.