Description
* ಈ ಪುಸ್ತಕವು ಕರ್ನಾಟಕ ಇತಿಹಾಸ, ಪ್ರಾಚೀನ ಭಾರತದ ಇತಿಹಾಸ, ಮಧ್ಯಕಾಲೀನ ಭಾರತದ ಇತಿಹಾಸ, ಆಧುನಿಕ ಭಾರತದ ಇತಿಹಾಸ, ಭಾರತದ ಸ್ವಾತಂತ್ರ್ಯ ಹೋರಾಟ ಹಾಗೂ ಪ್ರಪಂಚದ ಇತಿಹಾಸ ವಿಷಯಗಳನ್ನು ಹೊಂದಿರುವ ಪುಸ್ತಕವಾಗಿದೆ.
* ಈ ಪುಸ್ತಕವು KAS, PSI, ESI, B.ED, D.ED, PDO, FDA, SDA, KPSC, Group C, NET, KSET, TET, VAO ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಉಪಯುಕ್ತವಾದ ಕೈಪಿಡಿಯಾಗಿದೆ.
* ಈ ಪುಸ್ತಕವು ವಿಶ್ವವಿದ್ಯಾಲಯಗಳ ಪದವಿ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ.






